Bible Language

Deuteronomy 28:11 (KJVP) King James Version with Strong Number

Versions

KNV   ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.
IRVKN   ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.