Bible Language

Deuteronomy 28:13 (KJVP) King James Version with Strong Number

Versions

KNV   ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
ERVKN   ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.
IRVKN   ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.