Bible Language

Deuteronomy 28:50 (KJVP) King James Version with Strong Number

Versions

KNV   ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
ERVKN   ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.
IRVKN   ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.