Bible Language

Deuteronomy 28:56 (KJVP) King James Version with Strong Number

Versions

KNV   ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
ERVKN   “ನಿಮ್ಮಲ್ಲಿರುವ ಅತ್ಯಂತ ಮೃದುವಾದ ಮತ್ತು ಕನಿಕರವುಳ್ಳ ಸ್ತ್ರೀಯೂ ಕ್ರೂರಿಯಾಗುವಳು. ನೆಲದ ಮೇಲೆ ಬರಿಗಾಲಿನಲ್ಲಿ ಎಂದೂ ನಡೆಯದಷ್ಟು ಮೃದುವೂ ಕೋಮಲೆಯೂ ಆಗಿದ್ದ ಆಕೆ ತನ್ನನ್ನು ಬಹಳವಾಗಿ ಪ್ರೀತಿಸುವ ಗಂಡನಿಗೇ ಕ್ರೂರಿಯಾಗುವಳು; ಅವಳು ತನ್ನ ಸ್ವಂತ ಮಗನಿಗೂ ಮಗಳಿಗೂ ಕ್ರೂರಿಯಾಗುವಳು.
IRVKN   ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ