Bible Language

Deuteronomy 29:25 (KJVP) King James Version with Strong Number

Versions

KNV   ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ERVKN   ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.’
IRVKN   ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.