Bible Language

Deuteronomy 2:28 (KJVP) King James Version with Strong Number

Versions

KNV   ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
ERVKN   ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.
IRVKN   ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.