Bible Language

Deuteronomy 2:36 (KJVP) King James Version with Strong Number

Versions

KNV   ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.
ERVKN   ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.
IRVKN   ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.