Bible Language

Deuteronomy 2:4 (KJVP) King James Version with Strong Number

Versions

KNV   ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
ERVKN   ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
IRVKN   ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.