Bible Language

Esther 4:3 (KJVP) King James Version with Strong Number

Versions

KNV   ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
ERVKN   ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.
IRVKN   ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು. PS