Bible Language

Esther 4:5 (KJVP) King James Version with Strong Number

Versions

KNV   ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.
ERVKN   ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.
IRVKN   ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.