Bible Language

Exodus 12:16 (KJVP) King James Version with Strong Number

Versions

KNV   ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
ERVKN   ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
IRVKN   ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.