Bible Language

Exodus 12:31 (KJVP) King James Version with Strong Number

Versions

KNV   ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.
ERVKN   ಆದ್ದರಿಂದ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
IRVKN   ಫರೋಹನು ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.