Bible Language

Exodus 12:42 (KJVP) King James Version with Strong Number

Versions

KNV   ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್‌ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
ERVKN   ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.
IRVKN   ಯೆಹೋವನು ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ. PS