Bible Language

Exodus 12:7 (KJVP) King James Version with Strong Number

Versions

KNV   ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
ERVKN   ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ರಕ್ತವನ್ನು ಹಚ್ಚಬೇಕು.
IRVKN   ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.