Bible Language

Exodus 19:8 (KJVP) King James Version with Strong Number

Versions

KNV   ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
ERVKN   ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.
IRVKN   ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು. PEPS