Bible Language

Exodus 21:16 (KJVP) King James Version with Strong Number

Versions

KNV   ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
ERVKN   “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.
IRVKN   ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು. PEPS