Bible Language

Exodus 22:25 (KJVP) King James Version with Strong Number

Versions

KNV   ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
ERVKN   “ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.
IRVKN   ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.