Bible Language

Ezekiel 18:15 (KJVP) King James Version with Strong Number

Versions

KNV   ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
ERVKN   ಒಳ್ಳೇ ಮಗನು ಙೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನುಐ ತಿನುಐವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.
IRVKN   “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,