Versions
KNV ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ERVKN ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
IRVKN {ಎದೋಮ್ ವಿರುದ್ಧವಾದ ದೈವೋಕ್ತಿ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”