Versions
KNV ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
ERVKN ಸೆರೆಹಿಡಿಯಲ್ಪಟ್ಟ ಈಜಿಪ್ಟರನುಐ ಪತ್ರೋಸ್ ದೇಶಕ್ಕೆ ಘರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನುಐ ತಿರುಗಿ ಘರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತಬವಿರುವುದಿಲ್ಲ.
IRVKN ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.