Bible Language

Ezekiel 35:14 (KJVP) King James Version with Strong Number

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
ERVKN   ನನಐ ಒಡೆಯನಾದ ಯೆಹೋವನ ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನಐನುಐ ನಾಶಮಾಡುವಾಗ ಸಂತೋಷಿಸುವವು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.