Versions
KNV ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
ERVKN ಅನಂತರ ನನಐ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕಾರ್ಯಗಳು ನನಗೆ ಸಾಕಾಗಿವೆ.