Bible Language

Ezekiel 8:11 (KJVP) King James Version with Strong Number

Versions

KNV   ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
ERVKN   ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನುಐ ಕಂಡೆನು. ಪ್ರತಿಯೊಘ್ಬನು ಒಂದು ಧೂಪಾರತಿಯನುಐ ಹಿಡಿದುಕೊಂಡಿದ್ದನು. ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.