Bible Language

Galatians 1:16 (KJVP) King James Version with Strong Number

Versions

KNV   ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
ERVKN   ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.
IRVKN   ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು § ಗಲಾ. 2:9; ಅ. ಕೃ. 9:15 ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,