Bible Language

Galatians 1:6 (KJVP) King James Version with Strong Number

Versions

KNV   ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
ERVKN   ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.
IRVKN   {ಏಕೈಕ ಸುವಾರ್ತೆ} PS ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ * 2 ಕೊರಿ 11:4; 1 ತಿಮೊ. 1:3 ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.