Bible Language

Galatians 2:14 (KJVP) King James Version with Strong Number

Versions

KNV   ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
ERVKN   ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.
IRVKN   ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ವ. 12 ನೋಡಿರಿ ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?” PS