Bible Language

Galatians 5:16 (KJVP) King James Version with Strong Number

Versions

KNV   ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ERVKN   ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.
IRVKN   {ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು} PS ನಾನು ಹೇಳುವುದೇನಂದರೆ ಗಲಾ. 5:24,25; ರೋಮಾ. 8:4 ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಎಫೆ 2:3 ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.