Bible Language

Genesis 14:16 (KJVP) King James Version with Strong Number

Versions

KNV   ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
ERVKN   ಆಮೇಲೆ ಶತ್ರುಗಳು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು.
IRVKN   ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು. PS