Bible Language

Genesis 14:9 (KJVP) King James Version with Strong Number

Versions

KNV   ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
ERVKN   ಅವರು ಏಲಾಮಿನ ರಾಜ ಕೆದೊರ್ಲಗೋಮರನಿಗೂ ಗೋಯಿಮದ ರಾಜ ತಿದ್ಗಾಲನಿಗೂ ಶಿನಾರಿನ ರಾಜ ಅಮ್ರಾಫೆಲನಿಗೂ, ಎಲ್ಲಸಾರಿನ ರಾಜ ಅರಿಯೋಕನಿಗೂ ವಿರುದ್ಧವಾಗಿ ಹೋರಾಡಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರ ವಿರುದ್ಧವಾಗಿ ಹೋರಾಡಿದರು.
IRVKN   ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.