Versions
KNV ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
ERVKN ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
IRVKN ಇನ್ನು ಮುಂದೆ ನಿನಗೆ * ಮಹಾ ಪಿತೃ. ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ † ಅನೇಕ ಜನಾಂಗಗಳಿಗೆ ಮಹಾ ಪಿತೃ. ಅಬ್ರಹಾಮ ಎಂದು ಹೆಸರಿರುವುದು.