Bible Language

Genesis 18:8 (KJVP) King James Version with Strong Number

Versions

KNV   ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
ERVKN   ಅಬ್ರಹಾಮನು ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.
IRVKN   ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. PEPS