Bible Language

Genesis 1:29 (KJVP) King James Version with Strong Number

Versions

KNV   ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ERVKN   ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.
IRVKN   ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ