Bible Language

Genesis 2:18 (KJVP) King James Version with Strong Number

Versions

KNV   ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
ERVKN   ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.
IRVKN   ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. PEPS