Bible Language

Genesis 2:7 (KJVP) King James Version with Strong Number

Versions

KNV   ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ERVKN   ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.
IRVKN   ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.