Bible Language

Genesis 48:1 (KJVP) King James Version with Strong Number

Versions

KNV   ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
ERVKN   ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.
IRVKN   {ಯಾಕೋಬನು ಯೋಸೇಫನ ಮಕ್ಕಳನ್ನು ಆಶೀರ್ವದಿಸಿದ್ದು} PS ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.