Bible Language

Genesis 5:2 (KJVP) King James Version with Strong Number

Versions

KNV   ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
ERVKN   ದೇವರು ಅವರನ್ನು ಗಂಡುಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
IRVKN   ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. PEPS