Versions
KNV ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
ERVKN ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವಿ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.
IRVKN ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ;
ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.