Bible Language

Isaiah 21:4 (KJVP) King James Version with Strong Number

Versions

KNV   ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
ERVKN   ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.
IRVKN   ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ,
ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ. PEPS