Bible Language

Isaiah 32:20 (KJVP) King James Version with Strong Number

Versions

KNV   ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ERVKN   ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.
IRVKN   ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ! PE