Bible Language

Isaiah 48:18 (KJVP) King James Version with Strong Number

Versions

KNV   ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ERVKN   ನೀವು ನನಗೆ ವಿಧೇಯರಾಗಿದ್ದರೆ ತುಂಬಿ ಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.
IRVKN   ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು!
ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.