Bible Language

Isaiah 54:4 (KJVP) King James Version with Strong Number

Versions

KNV   ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ERVKN   ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆ ಆಯಿತು. ಆದರೆ ಈಗ ನೀನು ನಾಚಿಕೆಯನ್ನು ಮರೆತು ಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.
IRVKN   “ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು;
ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. PEPS