Bible Language

Isaiah 62 (KJVP) King James Version with Strong Number

Versions

KNV   ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ERVKN   ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.
IRVKN   {ಯೆರೂಸಲೇಮಿಗಾಗಿ ಯೆಶಾಯನ ಪ್ರಾರ್ಥನೆ} PS ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ,
ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.