Bible Language

James 4:11 (KJVP) King James Version with Strong Number

Versions

KNV   ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
ERVKN   ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
IRVKN   ಸಹೋದರರೇ, 2 ಕೊರಿ 12:20; 1 ಪೇತ್ರ. 2:1; ಯಾಕೋಬ 5:9: ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ಮತ್ತಾ 7:1; ಲೂಕ 6:37; ರೋಮಾ. 14:13; 1 ಕೊರಿ 4:5: ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.