Bible Language

James 4:4 (KJVP) King James Version with Strong Number

Versions

KNV   ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ERVKN   ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದುದರಿಂದ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.
IRVKN   ಯೆಶಾ 54:5; ಯೆರೆ 2:20: ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ § ಯೋಹಾ 15:19; 1 ಯೋಹಾ 2:15. ಮತ್ತಾ 6:24: ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.