Bible Language

James 4:8 (KJVP) King James Version with Strong Number

Versions

KNV   ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ERVKN   ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದುದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.
IRVKN   * 2 ಪೂರ್ವ 15:2; ಜೆಕ. 1:3; ಮಲಾ. 3:7; ಲೂಕ 15:20: ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ಯೆಶಾ 1:16: ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ಯೆರೆ 4:14: ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.