Bible Language

Jeremiah 11:6 (KJVP) King James Version with Strong Number

Versions

KNV   ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
ERVKN   ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಸಂದೇಶವನುಐ ಸಾರು. ಒಡಂಘಡಿಕೆಯಲ್ಲಿನ ಮಾತುಗಳನುಐ ಕೇಳಿ ಅನುಸರಿಸಿರಿ.
IRVKN   ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.