Bible Language

Jeremiah 16:15 (KJVP) King James Version with Strong Number

Versions

KNV   ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
ERVKN   ಆಗ ಅವರು ‘ಇಸ್ರೇಲರನುಐ ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನುಐ ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಘರುವೆನು. ಆದುದರಿಂದಲೇ ಜನರು ಹೀಗೆ ಹೇಳುವರು.
IRVKN   ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ. ಯೆಹೂದ್ಯರಲ್ಲಿ ನೆಲೆಗೊಂಡ ಪಾಪ, ತಪ್ಪಿಸಿಕೊಳ್ಳಲಾಗದ ದಂಡನೆ PEPS