Bible Language

Jeremiah 1:12 (KJVP) King James Version with Strong Number

Versions

KNV   ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
ERVKN   ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನಐ ಮಾತನುಐ ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೋ ಎಂಘುದಾಗಿ ಹೇಳಿದನು.
IRVKN   ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು. PEPS