Bible Language

Jeremiah 1:17 (KJVP) King James Version with Strong Number

Versions

KNV   ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ERVKN   “ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನುಐ ಜನರಿಗೆ ಹೇಳು. ಅವರಿಗೆ ಹೆದರಙೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನಐನುಐ ಅವರೆದುರಿನಲ್ಲಿ ಹೆದರಿಸುವೆನು.
IRVKN   ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.