Bible Language

Jeremiah 23:13 (KJVP) King James Version with Strong Number

Versions

KNV   ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ERVKN   “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನುಐ ನಾನು ನೋಡಿದ್ದೇನೆ. ಅವರು ಙಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನುಐ ನಾನು ಕಂಡಿದ್ದೇನೆ. ಪ್ರವಾದಿಗಳು ಇಸ್ರೇಲಿನ ಜನರನುಐ ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.
IRVKN   ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ;
ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.